ನಮ್ಮ ಅಭ್ಯರ್ಥಿಗಳ ಫಲಿತಾಂಶವೇ ನಮ್ಮ ಸಂಸ್ಥೆಯ ಹೆಗ್ಗಳಿಕೆ.
ಹೊಸ ಪರೀಕ್ಷಾ ಪದ್ಧತಿಯ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸಲು ನಾವು ನಿಮ್ಮನ್ನು ಸಿದ್ಧಗೊಳಿಸುತ್ತೇವೆ.
ಮುಂದಿನ ದಿನಗಳಲ್ಲಿ, ಕರ್ನಾಟಕ ಮತ್ತು ಕೇಂದ್ರ ಸರ್ಕಾರದ ಹುದ್ದೆಗಳಿಗೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳನ್ನು ತಯಾರು ಮಾಡುವುದು ನಮ್ಮ ಗುರಿ."
